Kannada News Today - ಕನ್ನಡ ಸುದ್ದಿ
ವಿಕ್ರಂ ಗೌಡ ನಕ್ಸಲ್ ನಿಗ್ರಹ ಪಡೆ ಪೊಲೀಸರ ಬಲೆಗೆ ಅಷ್ಟು ಸುಲಭವಾಗಿ ಬಿದ್ದಿದ್ಹೇಗೆ
ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಿದ್ದ ಎಎನ್ಎಫ್ ಪೊಲೀಸರು ಸೋಮವಾರ ರಾತ್ರಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕಬ್ಬಿನಾಲೆ ಬಳಿ ಎನ್ಕೌಂಟರ್ ಮಾಡಿ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಹತ್ಯೆ ಮಾಡಿದ್ದರು. ಆದರೆ, ವಿಕ್ರಂ...